ಹೊಸಪೇಟೆ : ಜಾನುವಾರುಗಳಲ್ಲಿ ಚರ್ಮಗಂಟು ರೋಗ ಉಲ್ಬಣಗೊಳ್ಳುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ವಿಜಯನಗರ ಜಿಲ್ಲೆಯಾದ್ಯಂತ ಸಂತೆ, ಜಾತ್ರೆ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಆದೇಶಿಸಿದ್ದಾರೆ.
BIGG NEWS: ಜೆಡಿಎಸ್ ನಲ್ಲಿ ಚುನಾವಣೆ ಅಭ್ಯರ್ಥಿಗಳಿಲ್ಲ ಆರೋಪ; ಕಾಂಗ್ರೆಸ್ – ಬಿಜೆಪಿ ವಿರುದ್ಧ ಕುಮಾರಸ್ವಾಮಿ ಗರಂ
ದನ, ಎಮ್ಮೆಗಳಲ್ಲಿ ಜಾನುವಾರು ಚರ್ಮ ಗಂಟು ರೋಗ (Lumpy Skin Disease) ಕಾಣಿಸಿಕೊಂಡಿರುವುದರಿಂದ, ಸದರಿ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ವಿಜಯನಗರ ಜಿಲ್ಲೆಯಾದ್ಯಂತ ಜಾನುವಾರು ಸಂತೆ, ಜಾತ್ರೆ ಜರುಗಿಸುವುದು ಹಾಗೂ ಸಾಗಾಣಿಕೆ ನಿಷೇಧಿಸಿ ಎಂದು ಜಿಲ್ಲಾ ದಂಡಾಧಿಕಾರಿ ಅನಿರುದ್ಧ ಪಿ.ಶ್ರವಣ್ ಅವರು ಆದೇಶಿಸಿದ್ದಾರೆ.
BIGG NEWS : ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ