BIGG NEWS : ಭಾರತದಾದ್ಯಂತ ನಾಳೆ ಬ್ಯಾಂಕ್ ನೌಕರರ ಮುಷ್ಕರ : ಬ್ಯಾಂಕಿಂಗ್, ಎಟಿಎಂ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ| Bank strike

ನವದೆಹಲಿ: ನವೆಂಬರ್ 19ರಂದು  ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಒಕ್ಕೂಟ (AIBEA) ದೇಶದಾದ್ಯಂತ ಮುಷ್ಕರಕ್ಕೆ (Bank strike) ಕರೆ ನೀಡಲಾಗಿದೆ. BIG NEWS: ನಾಳೆ ಅರುಣಾಚಲಕ್ಕೆ ಪ್ರಧಾನಿ ಮೋದಿ ಭೇಟಿ: ಇಟಾನಗರದ ʻದೋನಿ ಪೋಲೋʼ ವಿಮಾನ ನಿಲ್ದಾಣ ಉದ್ಘಾಟನೆ ಪರಿಣಾಮವಾಗಿ ಎಟಿಎಂ ಸೇರಿದಂತೆ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನವೆಂಬರ್ 19ರಂದು ಮುಷ್ಕರದಲ್ಲಿ ಭಾಗಿಯಾಗುವಂತೆ ಎಐಬಿಇಎ ತನ್ನ ಸದಸ್ಯರಿಗೆ ಕರೆ ನೀಡಿರುವುದು ಗಮನಕ್ಕೆ ಬಂದಿದೆ ಎಂದು … Continue reading BIGG NEWS : ಭಾರತದಾದ್ಯಂತ ನಾಳೆ ಬ್ಯಾಂಕ್ ನೌಕರರ ಮುಷ್ಕರ : ಬ್ಯಾಂಕಿಂಗ್, ಎಟಿಎಂ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ| Bank strike