ಬೀದರ್ : ಕೇಂದ್ರ ಸರ್ಕಾರದಿಂದಲೇ ಇನ್ಮುಂದೆ ಜಗಜ್ಯೋತಿ ಬಸವಣ್ಣನವರ ಜಯಂತ್ಯುತ್ಸವನ್ನು ಆಚರಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುವುದು ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ.ಕಿಶನ್ ರೆಡ್ಡಿ ಭರವಸೆ ನೀಡಿದ್ದಾರೆ.
BIGG NEWS : ಮೈಸೂರಿನ ವಿವಾದಿತ ಬಸ್ ನಿಲ್ದಾಣದ ಮೇಲಿನ 2 ಗುಂಬಜ್ ತೆರವು
ಬಸವಕಲ್ಯಾಣದಲ್ಲಿ ನಡೆದ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿಶ್ವಕ್ಕೆ ಸಮಾನತೆಯ ಸಂದೇಶ ಸಾರಿದ ಬಸವಣ್ಣನವರ ಜಯಂತ್ಯುತ್ಸವವನ್ನು ಕೇಂದ್ರ ಸರ್ಕಾರದಿಂದಲೇ ಆಚರಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದು ಮುಂಬರುವ ಅಕ್ಷಯ ತೃತೀಯ ದಿನವೇ ಬಸವ ಜಯಂತಿ ಆಚರಣೆಗೆ ಪ್ರಯತ್ನಿಸಲಾಗುವುದು ಎಂದು ಹೇಳಿದ್ದಾರೆ.
BIG NEWS: 95ನೇ ಆವೃತ್ತಿಯ ʻಮನ್ ಕಿ ಬಾತ್ʼ: ಇಂದು ಬೆಳಿಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ