ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.
‘ಆಫ್ರಿಕನ್ ಹಂದಿ ಜ್ವರ’ ಎಂದರೇನು? ಈ ಬಗ್ಗೆ ತಿಳಿದುಕೊಳ್ಳಬೇಕಾದ ಮಹತ್ವದ ಮಾಹಿತಿ ಇಲ್ಲಿದೆ | African Swine Fever
ಬಿಬಿಎಂ ಚುನಾವಣೆಗೆ ನೀಡಿದ್ದ ಎಂಟು ವಾರಗಳ ಗಡುವು ಅಂತ್ಯಗೊಂಡ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ಬಿಬಿಎಂಪಿ ಚುನಾವಣೆ ಕುರಿತ ವಿಚಾರಣೆ ನಡೆಯಲಿದೆ.
BIGG BREAKING NEWS : ಇಂದೇ `KCET’ ಫಲಿತಾಂಶ ಪ್ರಕಟ ಸಾಧ್ಯತೆ| KCET Result 2022
ವಾರ್ಡ್ಗಳ ಮರುವಿಂಗಡಣೆಯಾಗಿದೆಯಾದರೂ ಈವರೆಗೆ ರಾಜ್ಯ ಸರ್ಕಾರವು ಮೀಸಲಾತಿ ಪ್ರಕಟಿಸಿಲ್ಲ. ವಿಚಾರಣೆ ವೇಳೆ ಚುನಾವಣೆ ನಡೆಸಲು ಮತ್ತಷ್ಟು ಕಾಲಾವಕಾಶ ಕೇಳಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ.