BIGG NEWS : ಬೆಂಗಳೂರಿಗರೇ ಗಮನಿಸಿ : ಇಂದು ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ|Power Cut

ಬೆಂಗಳೂರು :  ಬೆಂಗಳೂರಿನ ಹಲವು ಭಾಗದಲ್ಲಿ ಈ ವಾರಾಂತ್ಯದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ( ಬೆಸ್ಕಾಂ) ಪ್ರಕಟಣೆ ನೀಡಿದೆ. BIGG NEWS : ಇಂದು ರಾಜ್ಯಕ್ಕೆ ‘AICC’ ಅಧ್ಯಕ್ಷ ‘ಮಲ್ಲಿಕಾರ್ಜುನ ಖರ್ಗೆ’ ಆಗಮನ : ಅದ್ದೂರಿ ಸ್ವಾಗತಕ್ಕೆ ‘ಕೈ’ ನಾಯಕರು ಸಜ್ಜು |Mallikarjuna Kharge ನಗರದ ಹಲವು ಕಡೆ ತುರ್ತು ದುರಸ್ತಿ ಕೆಲಸ, ನಿರ್ವಹಣೆ ಇರುವ ಹಿನ್ನೆಲೆ  ನ.6 ರಂದು ವಿದ್ಯುತ್ ವ್ಯತ್ಯಯವಾಗಲಿದೆ.ನವೆಂಬರ್ 6, ಭಾನುವಾರದಂದು ಬೆಸ್ಕಾಂ ವಿಭಾಗಗಳಾದ ಚಿಕ್ಕಬಳ್ಳಾಪುರ ಉಪವಿಭಾಗದ … Continue reading BIGG NEWS : ಬೆಂಗಳೂರಿಗರೇ ಗಮನಿಸಿ : ಇಂದು ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ|Power Cut