ಬೆಂಗಳೂರು : ಇತ್ತೀಚಿಗೆ ಬೀಳುತ್ತಿರುವ ಭಾರಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ.
ಮಳೆ ಪ್ರವಾಹದಿಂದಾಗಿ ತೊಂದರೆಗೊಳಗಾಗುವ ಜಿಲ್ಲೆಯ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ: +91 80-29902025 ಅನ್ನು ಸಂಪರ್ಕಿಸಿ, ಅಹವಾಲು ಸಲ್ಲಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
SHOCKING NEWS: ಬೈಕ್ ಖರೀದಿಸಲು ಹಣಕ್ಕಾಗಿ ಕಿಡ್ನ್ಯಾಪ್: ಕಾರಿನಲ್ಲೇ ಕತ್ತು ಹಿಸುಕಿ ಇಬ್ಬರು ವಿದ್ಯಾರ್ಥಿಗಳ ಕೊಲೆ