BIGG NEWS : ಬೆಂಗಳೂರಿನಲ್ಲಿ ಮಳೆ ಪ್ರವಾಹದಿಂದ ತೊಂದರೆಗೊಳದವರಿಗೆ ಸಹಾಯವಾಣಿ ಆರಂಭ
ಬೆಂಗಳೂರು : ಇತ್ತೀಚಿಗೆ ಬೀಳುತ್ತಿರುವ ಭಾರಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ. BIGG NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲೆಗಳ ಶಿಕ್ಷಕರಿಗೆ `ಬಯೋಮೆಟ್ರಿಕ್ ಹಾಜರಿ’ ಕಡ್ಡಾಯ : ಶಿಕ್ಷಣ ಇಲಾಖೆ ಮಹತ್ವದ ಸೂಚನೆ ಮಳೆ ಪ್ರವಾಹದಿಂದಾಗಿ ತೊಂದರೆಗೊಳಗಾಗುವ ಜಿಲ್ಲೆಯ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ: +91 80-29902025 ಅನ್ನು ಸಂಪರ್ಕಿಸಿ, ಅಹವಾಲು ಸಲ್ಲಿಸಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. … Continue reading BIGG NEWS : ಬೆಂಗಳೂರಿನಲ್ಲಿ ಮಳೆ ಪ್ರವಾಹದಿಂದ ತೊಂದರೆಗೊಳದವರಿಗೆ ಸಹಾಯವಾಣಿ ಆರಂಭ
Copy and paste this URL into your WordPress site to embed
Copy and paste this code into your site to embed