BIGG NEWS : ಗ್ರಾಹಕರರೇ ಎಚ್ಚರ : ಇನ್ಮುಂದೆ ಪ್ಲಾಸ್ಟಿಕ್ ಬಳಕೆ ಮಾಡಿದ್ರೆ 200 ರೂ. ದಂಡ ಫಿಕ್ಸ್!

ಬೆಂಗಳೂರು : ಬೆಂಗಳೂರು ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಸುವ ಗ್ರಾಹಕರಿಗೆ ಬಿಬಿಎಂಪಿ (BBMP) ಬಿಗ್ ಶಾಕ್ ನೀಡಿದ್ದು, ನಿಷೇಧಿತ ಪ್ಲಾಸ್ಟಿಕ್ ಬಳಕೆ ವೇಳೆ ಸಿಕ್ಕಿ ಬಿದ್ದರೆ ದಂಡ ಪ್ರಯೋಗಿಸಲು ಬಿಬಿಎಂಪಿ ನಿರ್ಧರಿಸಿದೆ. BIGG NEWS: ಭಾರತ್ ಜೋಡೋ ಯಾತ್ರೆಯಲ್ಲಿ PAYCM ಧ್ವಜ ಹಿಡಿದ ಕಾರ್ಯಕರ್ತನ ವಿರುದ್ಧ FIR ಬೆಂಗಳೂರಿನಲ್ಲಿ ಪ್ಲಾಸ್ಟಿಕ್ ಉತ್ಪಾದನೆ, ಸಂಗ್ರಹಣೆ, ವಿತರಣೆ, ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ. ಆದರೆ ವ್ಯಾಪಾರಿಗಳು, ಗ್ರಾಹಕರು ಪ್ಲಾಸ್ಟಿಕ್ ಮೇಲೆ ಅವಲಂಬಿತರಾಗಿದ್ದಾರೆ. ಇದನ್ನು ತಪ್ಪಿಸಲು ವ್ಯಾಪಾರಿಗಳು, ಗ್ರಾಹಕರು ನಿಷೇಧಿತ ಪ್ಲ್ಯಾಸ್ಟಿಕ್ … Continue reading BIGG NEWS : ಗ್ರಾಹಕರರೇ ಎಚ್ಚರ : ಇನ್ಮುಂದೆ ಪ್ಲಾಸ್ಟಿಕ್ ಬಳಕೆ ಮಾಡಿದ್ರೆ 200 ರೂ. ದಂಡ ಫಿಕ್ಸ್!