BIGG NEWS : `ಮಹಾ’ ಮಳೆಯಿಂದಾಗಿ `ಭೀಮಾ’ ನದಿ ಅಬ್ಬರ : ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿ

ಬೆಳಗಾವಿ : ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದಲ್ಲಿ ಮತ್ತೆ ಭೀಮಾ, ಮಲಪ್ರಭಾ  ನದಿಗಳು ಉಕ್ಕಿ ಹರಿಯುತ್ತಿವೆ. ಪ್ರವಾವ ಭೀತಿ ಎದುರಾಗಿದೆ. BIGG NEWS : ಸಿದ್ದರಾಮಯ್ಯರಂತೆ ಯಾರೋ ಕಟ್ಟಿದ ಗೂಡಿನಲ್ಲಿ ಹೋಗಿ ರಾಜಕಾರಣ ಮಾಡುವ ಸ್ಥಿತಿ ನನ್ನದಲ್ಲ : ಸಚಿವ ಶ್ರೀರಾಮುಲು ವಾಗ್ದಾಳಿ ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಪ್ರವಾಹ ಭೀತಿ ಎದುರಾಗಿದ್ದು, ಮಹಾರಾಷ್ಟ್ರದಲ್ಲಿ ಭಾರೀ ಮಳೆಯಿಂದಾಗಿ ಭೀಮಾನದಿ  ಉಕ್ಕಿ ಹರಿಯುತ್ತಿದ್ದು, ಮಹಾರಾಷ್ಟ್ರದ ಜಲಾಶಯಗಳಿಂದ ನೀರು ಬಿಡುಗಡೆ ಮಾಡಲಾಗಿದ್ದು, ಭೀಮಾ ನದಿಗೆ 1 ಲಕ್ಷ 16 … Continue reading BIGG NEWS : `ಮಹಾ’ ಮಳೆಯಿಂದಾಗಿ `ಭೀಮಾ’ ನದಿ ಅಬ್ಬರ : ಉತ್ತರ ಕರ್ನಾಟಕದಲ್ಲಿ ಮತ್ತೆ ಪ್ರವಾಹ ಭೀತಿ