BIGG NEWS : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್ : ದೀಪಾವಳಿ ಹಬ್ಬಕ್ಕೆ ಹೂವು, ಹಣ್ಣು, ಪಟಾಕಿ ಬೆಲೆಯಲ್ಲಿ ಭಾರೀ ಏರಿಕೆ!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ದೀಪಾವಳಿ ಹಬ್ಬಕ್ಕೂ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ದೀಪಾವಳಿ ಹಿನ್ನೆಲೆಯಲ್ಲಿ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ. BIG NEWS: ದೀಪಾವಳಿ ಹಬ್ಬಕ್ಕೆ SC/ST ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್ : ಮೀಸಲಾತಿ ಹೆಚ್ಚಳ `ಸುಗ್ರೀವಾಜ್ಞೆ’ಗೆ ರಾಜ್ಯಪಾಲರ ಅಂಕಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆಹಾನಿಯಾಗಿದ್ದು, ಇದರ ಪರಿಣಾಮ ತರಕಾರಿ, ಹೂವು, ಹಣ್ಣುಗಳ ಬೆಲೆಯಲ್ಲೂ ಭಾರೀ ಏರಿಕೆಯಾಗಿದೆ. ಮಾರುಕಟ್ಟೆಗಳಲ್ಲಿ ಮಲ್ಲಿಗೆ … Continue reading BIGG NEWS : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಬಿಗ್ ಶಾಕ್ : ದೀಪಾವಳಿ ಹಬ್ಬಕ್ಕೆ ಹೂವು, ಹಣ್ಣು, ಪಟಾಕಿ ಬೆಲೆಯಲ್ಲಿ ಭಾರೀ ಏರಿಕೆ!