BIGG NEWS : ವೈದ್ಯಕೀಯ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : `MBBS, ಡೆಂಟಲ್ ಕೋರ್ಸ್ ಶುಲ್ಕ ಶೇ.10ರಷ್ಟು ಏರಿಕೆ?
ಬೆಂಗಳೂರು : ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಈ ಶೈಕ್ಷಣಿಕ ವರ್ಷದಲ್ಲಿ ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್ ಗಳ ಶುಲ್ಕದಲ್ಲಿ ಶೇಕಡಾ 10 ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. New Rule From 1st October : ಅಕ್ಟೋಬರ್ 1 ರಿಂದ ಬದಲಾಗಲಿವೆ ಈ ನಿಯಮಗಳು ಶುಕ್ರವಾರ ಖಾಸಗಿ ವೈದ್ಯಕೀಯ ಕಾಲೇಜುಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಶುಲ್ಕ ಹೆಚ್ಚಳವನ್ನು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಇಲಾಖೆಯ ಮೂಲಗಳು … Continue reading BIGG NEWS : ವೈದ್ಯಕೀಯ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : `MBBS, ಡೆಂಟಲ್ ಕೋರ್ಸ್ ಶುಲ್ಕ ಶೇ.10ರಷ್ಟು ಏರಿಕೆ?
Copy and paste this URL into your WordPress site to embed
Copy and paste this code into your site to embed