BIGG NEWS : ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : MBBS, ಡೆಂಟಲ್ ಕೋರ್ಸ್ ಶುಲ್ಕ ಶೇ.10ರಷ್ಟು ಏರಿಕೆ

ಬೆಂಗಳೂರು : ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಈ ಶೈಕ್ಷಣಿಕ ವರ್ಷದಲ್ಲಿ ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್ ಗಳ ಶುಲ್ಕದಲ್ಲಿ ಶೇಕಡಾ 10 ರಷ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. BIGG NEWS : ವಿಪಕ್ಷ ನಾಯಕ ಸಿದ್ದರಾಮಯ್ಯ ಹತ್ಯೆಗೆ ನಡೆದಿತ್ತು ಸ್ಕೆಚ್ : ನಿಡುಮಾಮಿಡಿ ಮಠದ ಸ್ವಾಮೀಜಿ ಸ್ಪೋಟಕ ಹೇಳಿಕೆ ಶುಕ್ರವಾರ ಖಾಸಗಿ ವೈದ್ಯಕೀಯ ಕಾಲೇಜುಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಶುಲ್ಕ ಹೆಚ್ಚಳವನ್ನು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ … Continue reading BIGG NEWS : ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : MBBS, ಡೆಂಟಲ್ ಕೋರ್ಸ್ ಶುಲ್ಕ ಶೇ.10ರಷ್ಟು ಏರಿಕೆ