BIGG NEWS : ಕ್ರಿಸ್ ಮಸ್, ಹೊಸ ವರ್ಷಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಬಿಗ್ ಶಾಕ್ : ಖಾಸಗಿ ಬಸ್ ಟಿಕೆಟ್ ದರ ಭಾರೀ ಏರಿಕೆ!

ಬೆಂಗಳೂರು : ಕ್ರಿಸ್ ಮಸ್, ಹೊಸ ವರ್ಷದ ಹಿನ್ನೆಲೆಯಲ್ಲಿ ಸಾಲು ಸಾಲು ರಜೆಗಳಲ್ಲಿ ಪ್ರವಾಸಕ್ಕೆ ತೆರಳುವವರಿಗೆ ಖಾಸಗಿ ಬಸ್ ಪ್ರಯಾಣ ದರ ಏರಿಕೆ ಶಾಕ್ ಎದುರಾಗಿದ್ದು, ಖಾಸಗಿ ಬಸ್ ಗಳ ಟಿಕೆಟ್ ದರ ಭಾರೀ ಹೆಚ್ಚಳ ಮಾಡಲಾಗಿದೆ. BIGG NEWS : ಕೊರೊನಾ ಆತಂಕ : ಇಂದು ರಾಜ್ಯ ಸರ್ಕಾರದಿಂದ ಮಹತ್ವದ ಸಭೆ, ಹೊಸ ಮಾರ್ಗಸೂಚಿ ಬಿಡುಗಡೆ? ಕ್ರಿಸ್ ಮಸ್ ಪ್ರಯುಕ್ತ ಸಾಲು ಸಾಲು ರಜೆಗಳಿದ್ದು, ಖಾಸಗಿ ಬಸ್ ಗಳಲ್ಲಿ ಹೊರ ಊರುಗಳಿಗೆ ತೆರಳುವವರಿಗೆ ಖಾಸಗಿ ಬಸ್ … Continue reading BIGG NEWS : ಕ್ರಿಸ್ ಮಸ್, ಹೊಸ ವರ್ಷಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಬಿಗ್ ಶಾಕ್ : ಖಾಸಗಿ ಬಸ್ ಟಿಕೆಟ್ ದರ ಭಾರೀ ಏರಿಕೆ!