BIGG NEWS : ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಈ ಬಾರಿಯೂ ರಾಜ್ಯ ಸರ್ಕಾರದಿಂದ ಸೈಕಲ್ ವಿತರಣೆ ಇಲ್ಲ!

ಬೆಂಗಳೂರು : ರಾಜ್ಯ ಸರ್ಕಾರವು 8 ನೇ ತರಗತಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದು, ಕೊರೊನಾ ಹಿನ್ನೆಲೆಯಲ್ಲಿ ಅನುದಾನದ ಕೊರತೆಯಿಂದಾಗಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 8 ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷ ಬೈಸಿಕಲ್ ವಿತರಣೆಯನ್ನು ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ. Good News : `ವಸತಿ ಶಾಲೆ ವಿದ್ಯಾರ್ಥಿಗಳಿಗೆ’ ಸಿಹಿಸುದ್ದಿ : 6 ನೇ ತರಗತಿಯಿಂದಲೇ `ಕಂಪ್ಯೂಟರ್ ಶಿಕ್ಷಣ’ ಅನುದಾನದ ಕೊರತೆ ಮತ್ತು ಬಜೆಟ್ ನಲ್ಲಿ ಹಣವನ್ನು ಮೀಸಲಿಡದ ಕಾರಣ, ಶಾಲಾ ಶಿಕ್ಷಣ ಮತ್ತು … Continue reading BIGG NEWS : ವಿದ್ಯಾರ್ಥಿಗಳಿಗೆ ಬಿಗ್ ಶಾಕ್ : ಈ ಬಾರಿಯೂ ರಾಜ್ಯ ಸರ್ಕಾರದಿಂದ ಸೈಕಲ್ ವಿತರಣೆ ಇಲ್ಲ!