BIGG NEWS : ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಬಿಗ್ ಶಾಕ್ : ಖಾಸಗಿ ಬಸ್ ಟಿಕೆಟ್ ದರ ಭಾರೀ ಏರಿಕೆ!

ಬೆಂಗಳೂರು : ದೀಪಾವಳಿ ಹಬ್ಬಕ್ಕಾಗಿ ಊರುಗಳಿಗೆ ತೆರಳಲು ಸಿದ್ಧತೆ ನಡೆಸಿರುವ ಪ್ರಯಾಣಿಕರಿಗೆ ಖಾಸಗಿ ಬಸ್ ಗಳು ಪ್ರಯಾಣ ದರ ಹೆಚ್ಚಿಸಿ ದುಪ್ಪಟ್ಟು ಹಣ ವಸೂಲಿ ಮಾಡಿದ್ರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಖಡಕ್ ಎಚ್ಚರಿಕೆ ನೀಡಿದ್ದರೂ, ಖಾಸಗಿ ಬಸ್ ಗಳ ಮಾಲೀಕರು ದುಪಟ್ಟು ದರ ವಸೂಲಿ ಮಾಡುತ್ತಿದ್ದಾರೆ ಎನ್ನಲಾಗಿದೆ. BIG NEWS: ಇಂದು ಕೇದಾರನಾಥ, ಬದರಿನಾಥಕ್ಕೆ ಪ್ರಧಾನಿ ಮೋದಿ ಭೇಟಿ, ಹಲವು ಕಾರ್ಯಕ್ರಮಗಳಲ್ಲಿ ಭಾಗಿ ಬೆಂಗಳೂರಿನಿಂದ ವಿವಿಧ ಊರುಗಳಿಗೆ ಹೋಗುವ ಪ್ರಯಾಣಿಕರಿಂದ ಖಾಸಗಿ ಬಸ್ … Continue reading BIGG NEWS : ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗುವವರಿಗೆ ಬಿಗ್ ಶಾಕ್ : ಖಾಸಗಿ ಬಸ್ ಟಿಕೆಟ್ ದರ ಭಾರೀ ಏರಿಕೆ!