ಚಾಮರಾಜನಗರ : ಸಂಕಷ್ಟದಲ್ಲಿರುವ ಗಡಿ ಜಿಲ್ಲೆಯ ಸರ್ಕಾರಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಶಾಕ್ ನೀಡಿದ್ದು, ಹೆದ್ದಾರಿ ಪ್ರಾಧಿಕಾರ ನೀಡಿದ್ದ ಪರಿಹಾರದ ಹಣವನ್ನು ವಾಪಸ್ ಪಡೆದಿದೆ.
ಹೆದ್ದಾರಿ ಪ್ರಾಧಿಕಾರವು ಚಾಮರಾಜನಗರ ತಾಲೂಕಿನ ಸರ್ಕಾರಿ ಶಾಲೆಗಳಿಗೆ ಪರಿಹಾರ ಹಣವನ್ನು ನೀಡಿತ್ತು. ಇದೀಗ ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳಿಗೆ ನೀಡಿದ್ದ ಪರಿಹಾರದ ಹಣವನ್ನು ಕಿತ್ತುಕೊಂಡಿದೆ.
ಚಾಮರಾಜನಗರ ತಾಲೂಕಿನ ಮಂಗಲ, ಅಟ್ಟಗುಳಿಪುರ ಸರ್ಕಾರಿ ಶಾಲೆಗಳಿಗೆ 15 ಲಕ್ಷ ರೂ. ಪರಿಹಾರ ಹಣ ನೀಡಿತ್ತು. ಆದರೆ ಶಿಕ್ಷಣ ಇಲಾಖೆ ಈ ಹಣವನ್ನು ವಾಪಸ್ ನೀಡುವಂತೆ ಹೇಳಿದೆ.
BREAKING NEWS : ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳೆ : ಬೆಂಗಳೂರಿನಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವು