BIGG NEWS : ನಕಲಿ ಪ್ರಮಾಣಪತ್ರ ನೀಡಿ ಸರ್ಕಾರಿ ಉದ್ಯೋಗ ಪಡೆದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್

ಬೆಂಗಳೂರು : ನಕಲಿ ಪ್ರಮಾಣ ಪತ್ರ ನೀಡಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ನೌಕರಿ ಪಡೆದವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ನಕಲಿ ಪ್ರಮಾಣ ಪತ್ರ ನೀಡಿ ಉದ್ಯೋಗ ಪಡೆದ 76 ಮಂದಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. BIGG NEWS : ಬ್ಯಾಂಕ್ ಗಳಿಂದ ರೈತರ ಆಸ್ತಿಪಾಸ್ತಿ ಜಪ್ತಿಗೆ ನಿಷೇಧ : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ವಿಧಾನಪರಿಷತ್ ನಲ್ಲಿ ಪಿ.ಆರ್. ರಮೇಶ್ ಪ್ರಶ್ನೆಗೆ ಉತ್ತರಿಸಿದ ಸಚಿವ … Continue reading BIGG NEWS : ನಕಲಿ ಪ್ರಮಾಣಪತ್ರ ನೀಡಿ ಸರ್ಕಾರಿ ಉದ್ಯೋಗ ಪಡೆದವರಿಗೆ ರಾಜ್ಯ ಸರ್ಕಾರದಿಂದ ಬಿಗ್ ಶಾಕ್