BIGG NEWS : ದೀಪಾವಳಿ ಹಬ್ಬದ ಹೊತ್ತಲ್ಲೇ ಗ್ರಾಹಕರಿಗೆ ಬಿಗ್ ಶಾಕ್ : ಮತ್ತೆ ಖಾದ್ಯ ತೈಲಗಳ ಬೆಲೆಯಲ್ಲಿ ಏರಿಕೆ| oil price hike

ನವದೆಹಲಿ :  ದೀಪಾವಳಿ ಹಬ್ಬಕ್ಕೂ ಮುನ್ನ ಖಾದ್ಯ ತೈಲ ಬೆಲೆಯಲ್ಲೂ ಹೆಚ್ಚಳವಾಗಿದ್ದು, ದೈನಂದಿನ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಕಂಗೆಟ್ಟಿರುವ ಜನಸಾಮಾನ್ಯರಿಗೆ ಈಗ ಮತ್ತೊಂದು ಶಾಕ್‌ ನೀಡಿದೆ. ಕಳೆದ 15 ದಿನಗಳಿಂದ ಕಚ್ಚಾ ತೈಲ ಬೆಲೆ ಏರಿಕೆಯಾಗುತ್ತಿದ್ದು, ಮತ್ತಷ್ಟು ಬೆಲೆ ಹೆಚ್ಚಳವಾಗುವ ಸಾಧ್ಯತೆಯಿದೆ. ಮಾರುಕಟ್ಟೆ ಮೂಲಗಳ ಪ್ರಕಾರ ಕಳೆದ ವಾರದಲ್ಲಿ ತಾಳೆ ಎಣ್ಣೆ ಬೆಲೆ 10 ರಿಂದ 12 ರೂಪಾಯಿ, ಸೋಯಾಬಿನ್ ಆಯಿಲ್ ಬೆಲೆ 14 ರಿಂದ 16 ರೂಪಾಯಿ ಹಾಗೂ ಸೂರ್ಯಕಾಂತಿ ಎಣ್ಣೆ ಬೆಲೆ … Continue reading BIGG NEWS : ದೀಪಾವಳಿ ಹಬ್ಬದ ಹೊತ್ತಲ್ಲೇ ಗ್ರಾಹಕರಿಗೆ ಬಿಗ್ ಶಾಕ್ : ಮತ್ತೆ ಖಾದ್ಯ ತೈಲಗಳ ಬೆಲೆಯಲ್ಲಿ ಏರಿಕೆ| oil price hike