ಬೆಂಗಳೂರು : ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಟೊಮೆಟೊ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿದ್ದು, ಟೊಮೆಟೊ ಕೆ.ಜಿ. ಬೆಲೆ 45 ರೂ.ಗೆ ಏರಿಕೆಯಾಗಿದೆ.
BIGG BREAKING NEWS : ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪನ : ಸುನಾಮಿ ಎಚ್ಚರಿಕೆ ಘೋಷಣೆ
ಮಳೆಯಿಂದಾಗಿ ತರಕಾರಿ ಬೆಲೆ ನಾಶವಾಗಿರುವುದರಿಂದ ಟೊಮೆಟೊ ಬೆಲೆ ಏರಿಕೆಗೆ ಕಾರಣವಾಗಿದ್ದು, ಮಳೆಯಿಂದಾಗಿ ತರಕಾರಿ ಬೆಳೆಗಳು ನಾಶವಾಗಿರುವುದರಿಂದ ಟೊಮೆಟೊ ಬೇಡಿಕೆಯಷ್ಟು ಪೂರೈಕೆಯಾಗುತ್ತಿಲ್ಲ. ಅಗತ್ಯದಷ್ಟು ಟೊಮೆಟೊ ಪೂರೈಕೆಗೆ ಇನ್ನು ಕೆಲವು ದಿನ ಕಾಯಬೇಕಾಗಿದೆ. ಹೀಗಾಗಿ ಟೊಮೆಟೋ ಬೆಲೆಯಲ್ಲಿ ಭಾರೀ ಏರಿಕೆಯಾಗಿದೆ.
ಕೆಲವು ತಿಂಗಳ ಹಿಂದೆ ಟೊಮೆಟೊ ದರ 10 ರೂ.ಇದ್ದು, ನಂತರ 20 ರೂ. ಗೆ ಬಂದು ನಿಂತಿತ್ತು. ಕೆಲವೇ ದಿನಗಳ ನಂತರ ಮತ್ತೆ ಏರಿಕೆ ಕಾಣುತ್ತಿರುವ ಟೊಮೆಟೊ ದರ ಕೆಜಿಗೆ 45 ರೂ.ಗೆ ಮಾರಾಟವಾಗುತ್ತಿದೆ.
BIGG NEWS : ನಾಳೆಯಿಂದ ವಿಧಾನಮಂಡಲ ಅಧಿವೇಶನ : ಆಡಳಿತ ಪಕ್ಷದ ವಿರುದ್ಧ ಮುಗಿ ಬೀಳಲು ವಿಪಕ್ಷಗಳು ಸಿದ್ದ