ಬೆಂಗಳೂರು : ರೈತ ಸಮುದಾಯಕ್ಕೆ ಬಿಗ್ ಶಾಕ್ ಎದುರಾಗಿದ್ದು, ಡಿಎಪಿ, ಯೂರಿಯಾ, ಪೊಟ್ಯಾಶಿಯಂ ಸೇರಿದಂತೆ ವಿವಿಧ ರಸಗೊಬ್ಬರಗಳ ಬೆಲೆಯಲ್ಲಿ ಏರಿಕೆಯಾಗಿದೆ.
BIGG NEWS : ರಾಜ್ಯದಲ್ಲಿ `ಹಲಾಲ್’ ನಿಯಂತ್ರಣಕ್ಕಾಗಿ ಖಾಸಗಿ ವಿಧೇಯಕ ಮಂಡನೆ
ಜೂನ್ ನಲ್ಲಿ ರಸಗೊಬ್ಬರ ಏರಿಕೆ ಮಾಡುವ ಬದಲು ಏಪ್ರಿಲ್ ನಲ್ಲಿಯೇ 50 ಕೆಜಿ ಚೀಲಕ್ಕೆ 150 ರಿಂದ 400 ರೂ.ವರೆಗೆ ಕಂಪನಿಗಳು ರಸಗೊಬ್ಬರ ಬೆಲೆ ಹೆಚ್ಚಳ ಮಾಡಿವೆ. ಪೊಟಾಷ್ 900 ನಿಂದ 1,600 ರೂ.ಗೆ ಹೆಚ್ಚಳವಾಗಿದೆ. ಎನ್.ಪಿ.ಕೆ. ಕಾಂಪ್ಲೆಕ್ಸ್ 1000 ರೂ.ನಿಂದ 1470 ರೂ., ಎಂಓಪಿ 1015 ರೂ.ನಿಂದ 1700 ರೂ, ಡಿಎಪಿ 1200 ರೂ.ನಿಂದ 1350 ರೂ. ಯೂರಿಯಾ 250 ರಿಂದ 300 ರೂ. ಗೆ ಹೆಚ್ಚಳವಾಗಿದೆ.
ಕಾರ್ಮಿಕರ ಕೂಲಿ, ಬೀಜ, ಗೊಬ್ಬರ, ಕೀಟನಾಶಕ, ಯಂತ್ರೋಪಕರಣ ದರ ಏರಿಕೆಯಿಂದ ಕಂಗಾಲಾಗಿರುವ ರೈತರಿಗೆ ಇದೀಗ ರಸಗೊಬ್ಬರ ಬೆಲೆ ಏರಿಕೆಯ ಶಾಕ್ ಎದುರಾಗಿದೆ.
BIGG NEWS : ಜಿಪಂ, ತಾಪಂ ಚುನಾವಣೆ ವಿಳಂಬ : ರಾಜ್ಯಸರ್ಕಾರಕ್ಕೆ 5 ಲಕ್ಷ ರೂ.ದಂಡ ವಿಧಿಸಿದ ಹೈಕೋರ್ಟ್