BIGG NEWS : ರೈತ ಸಮುದಾಯಕ್ಕೆ ಬಿಗ್ ಶಾಕ್ : ರಸಗೊಬ್ಬರ ಬೆಲೆಯಲ್ಲಿ ಭಾರೀ ಏರಿಕೆ|Fertilizer price hike

ಬೆಂಗಳೂರು : ರೈತ ಸಮುದಾಯಕ್ಕೆ ಬಿಗ್ ಶಾಕ್ ಎದುರಾಗಿದ್ದು, ಡಿಎಪಿ, ಯೂರಿಯಾ, ಪೊಟ್ಯಾಶಿಯಂ ಸೇರಿದಂತೆ ವಿವಿಧ ರಸಗೊಬ್ಬರಗಳ ಬೆಲೆಯಲ್ಲಿ ಏರಿಕೆಯಾಗಿದೆ. BIG NEWS : ʻಉತ್ತರ ಪ್ರದೇಶ ಭಾರತದ ಆರ್ಥಿಕ ಶಕ್ತಿ ಕೇಂದ್ರವಾಗಲಿದೆʼ: ಅಮೆರಿಕದ ಭಾರತೀಯ ರಾಯಭಾರಿ ಸಂಧು ಜೂನ್ ನಲ್ಲಿ ರಸಗೊಬ್ಬರ ಏರಿಕೆ ಮಾಡುವ ಬದಲು ಏಪ್ರಿಲ್ ನಲ್ಲಿಯೇ 50 ಕೆಜಿ ಚೀಲಕ್ಕೆ 150 ರಿಂದ 400 ರೂ.ವರೆಗೆ ಕಂಪನಿಗಳು ರಸಗೊಬ್ಬರ ಬೆಲೆ ಹೆಚ್ಚಳ ಮಾಡಿವೆ. ಪೊಟಾಷ್ 900 ನಿಂದ 1,600 ರೂ.ಗೆ ಹೆಚ್ಚಳವಾಗಿದೆ. ಎನ್.ಪಿ.ಕೆ. … Continue reading BIGG NEWS : ರೈತ ಸಮುದಾಯಕ್ಕೆ ಬಿಗ್ ಶಾಕ್ : ರಸಗೊಬ್ಬರ ಬೆಲೆಯಲ್ಲಿ ಭಾರೀ ಏರಿಕೆ|Fertilizer price hike