BIGG NEWS : ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಸದ್ದಿಲ್ಲದೇ ಊಟ, ತಿಂಡಿ ದರ ಹೆಚ್ಚಳ!

ಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಬೆಂಗಳೂರಿನ ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ ಎದುರಾಗಿದ್ದು, ಬೆಂಗಳೂರಿನಲ್ಲಿ ಸದ್ದಿಲ್ಲದೇ ಹೋಟೆಲ್ ಊಟ, ತಿಂಡಿ ದರ ಹೆಚ್ಚಳವಾಗಿದೆ. ಗುಜರಾತ್‌ನಲ್ಲಿ ಬಿಜೆಪಿ ಭರ್ಜರಿ ಗೆಲುವು: ತಡರಾತ್ರಿ ಅಹಮದಾಬಾದ್‌ನಲ್ಲಿ ರೋಡ್‌ಶೋ ನಡೆಸಿದ ಪ್ರಧಾನಿ ಮೋದಿ! | PM Modi ಅಡುಗೆ ಎಣ್ಣೆ, ಕಾಫಿ, ಟೀಪುಡಿ, ಎಲ್ ಪಿಜಿ ಗ್ಯಾಸ್ ದರ ಹೆಚ್ಚಳ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾದ ಹಿನ್ನೆಲೆಯಲ್ಲಿ ಹೋಟೆಲ್ ಊಟ, ತಿಂಡಿ ದರ ಹೆಚ್ಚಳ ಮಾಡಲಾಗಿದೆ. ಈಗಾಗಲೇ ಹಾಲು, ತುಪ್ಪುದ … Continue reading BIGG NEWS : ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಸದ್ದಿಲ್ಲದೇ ಊಟ, ತಿಂಡಿ ದರ ಹೆಚ್ಚಳ!