ಬೆಂಗಳೂರು : ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡ್ ಗಳನ್ನು ಪಡೆದವರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ 3 ಲಕ್ಷಕ್ಕೂ ಹೆಚ್ಚು ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಿದೆ.
ಟೋಲ್ ಶುಲ್ಕ ಪಾವತಿಸಲು ಕೇಳಿದ್ಕೆ ಮಹಿಳಾ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿ… ವಿಡಿಯೋ
ಅನರ್ಹ ಪಡಿತರ ಚೀಟಿದಾರರು ಮಾಹಿತಿ ಪಡೆದ ಸರ್ಕಾರ ಅನರ್ಹರು ಕಾರ್ಡ್ ನಿಂದ ಪಡೆಯುತ್ತಿದ್ದ ಸರ್ಕಾರಿ ಮನೆ ಸೌಲಭ್ಯ, ಉಚಿತ ಆರೋಗ್ಯ ಸೇವೆ, ಆರ್ ಟಿಇ ಸೀಟು ಇನ್ನಿತರ ಸರ್ಕಾರಿ ಸೌಲಭ್ಯಗಳು ಸ್ಥಗಿತಗೊಳ್ಳಲಿವೆ. ರಾಜ್ಯಾದ್ಯಂತ 3,30,024 ರೇಷನ್ ಕಾರ್ಡ್ ಗಳು ರದ್ದಾಗಿದ್ದು, ಅಂತ್ಯೋದಯ 21,679, ಬಿಪಿಎಲ್ 3,08,345 ಪಡಿತರ ಚೀಟಿಗಳು ರದ್ದಾಗಿವೆ.
ಟೋಲ್ ಶುಲ್ಕ ಪಾವತಿಸಲು ಕೇಳಿದ್ಕೆ ಮಹಿಳಾ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ ವ್ಯಕ್ತಿ… ವಿಡಿಯೋ
ಅನರ್ಹ ಪಡಿತರ ಚೀಟಿದಾರರು ಇಲಾಖೆಗೆ ತಪ್ಪು ಮಾಹಿತಿ ನೀಡಿ ಕಾರ್ಡ್ ಪಡೆದು ಉಚಿತವಾಗಿ ಅಕ್ಕಿ, ಗೋಧಿ, ರಾಗಿ, ಸಕ್ಕರೆ ಸೇರಿದಂತೆ ಇತರೆ ಪದಾರ್ಥ ಪಡೆದುಕೊಂಡಿದ್ದರು. ಕಾರ್ಡ್ ವಾಪಸ್ ನೀಡದಿದ್ದಲ್ಲಿ ಸರ್ಕಾರವೇ ಪತ್ತೆ ಹಚ್ಚಿ ಪಡಿತರ ಪಡೆದುಕೊಳ್ಳುತ್ತಿದ್ದ ದಿನದಿಂದ ಈವರೆಗೆ ಎಷ್ಟು ಆಹಾರ ಪದಾರ್ಥಗಳನ್ನು ಪಡೆದಿದ್ದಾರೆ ಎಂಬುದನ್ನು ಲೆಕ್ಕ ಮಾಡಿ ಕೆಜಿಗೆ 35 ರೂ.ನಂತೆ ವಸೂಲಿ ಮಾಡಿ, ಕ್ರಿಮಿನಲ್ ಕೇಸ್ ದಾಖಲಿಸಲಿದೆ ಎನ್ನಲಾಗಿದೆ.
BIGG NEWS : ಹಿಂದುಳಿದ ವರ್ಗಗಳ ಆಯೋಗದ ವರದಿ ಆಧರಿಸಿ `ಪಂಚಮಸಾಲಿ ಮೀಸಲಿಗೆ’ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ