BIGG NEWS : ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಕೇಂದ್ರ ಸರ್ಕಾರ ನೀಡುತ್ತಿದ್ದ 5 ಕೆ.ಜಿ ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯ

ಬೆಂಗಳೂರು : ಕೋವಿಡ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಕಳೆದ 2 ವರ್ಷಗಳಿಂದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯವಾಗಲಿದೆ. Good News : ನಿವೇಶನ ರಹಿತ ಬಡಜನತೆಗೆ ಗುಡ್ ನ್ಯೂಸ್ : ಅಪಾರ್ಟ್ ಮೆಂಟ್ ಖರೀದಿಗೆ 5 ಲಕ್ಷ ರೂ. ನೆರವು! ಹೌದು, ಕೊರೊನಾ ಲಾಕ್ ಡೌನ್ ಹಿನ್ನೆಲೆಯಲ್ಲಿ 2020 ರಿಂದ ಪಡಿತರ ಚೀಟಿದಾರರಿಗೆ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಪ್ರತಿ ಯುನಿಟ್ ಗೆ 5 ಕೆಜಿ ಅಕ್ಕಿ … Continue reading BIGG NEWS : ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಕೇಂದ್ರ ಸರ್ಕಾರ ನೀಡುತ್ತಿದ್ದ 5 ಕೆ.ಜಿ ಉಚಿತ ಅಕ್ಕಿ ಸೌಲಭ್ಯ ಈ ತಿಂಗಳಿಗೆ ಅಂತ್ಯ