BIGG NEWS : ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಇನ್ಮುಂದೆ 10 ಕೆಜಿ ಬದಲಿಗೆ 6 ಕೆಜಿ ಅಕ್ಕಿ ವಿತರಣೆ!

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಬಿಗ್ ಶಾಕ್ ನೀಡಿದ್ದು, ಅನ್ನಭಾಗ್ಯ ಯೋಜನೆಯಡಿ ಹಂಚಿಕೆಯಾಗುತ್ತಿದ್ದ 10 ಕೆಜಿ ಅಕ್ಕಿಯ ಬದಲಿಗೆ ಇನ್ಮುಂದೆ ಕೇವಲ 6 ಕೆಜಿ ಅಕ್ಕಿ ಮಾತ್ರ ಸಿಗಲಿದೆ. ಕೋವಿಡ್ ಹಿನ್ನಲೆಯಲ್ಲಿ 2020-21 ರ ಮೇ ತಿಂಗಳಿನಿಂದ 2022 ರ ಡಿಸೆಂಬರ್ 31 ರವರೆಗೆ ಕೇಂಧ್ರ ಸರ್ಕಾರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಸಾರ್ವಜನಿಕ ವಿತರಣ ಪದ್ಧತಿಯಲ್ಲಿ ರಾಜ್ಯದ ಆದ್ಯತಾ ಮತ್ತು ಅಂತ್ಯೋದಯ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗಳಿಗೆ ತಲಾ 5 ಕೆಜಿ ಅಕ್ಕಿಯನ್ನು … Continue reading BIGG NEWS : ರಾಜ್ಯ ಸರ್ಕಾರದಿಂದ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ಇನ್ಮುಂದೆ 10 ಕೆಜಿ ಬದಲಿಗೆ 6 ಕೆಜಿ ಅಕ್ಕಿ ವಿತರಣೆ!