BIGG NEWS : ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರದಿಂದ ಬಿಗ್ ಶಾಕ್ : ರಸಗೊಬ್ಬರಗಳ ಮೇಲಿನ ಸಬ್ಸಿಡಿ ಕಡಿತ!

ನವದೆಹಲಿ : ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಬಿಗ್ ಶಾಕ್ ನೀಡಿದ್ದು,  ಆಹಾರ ಮತ್ತು ರಸಗೊಬ್ಬರಗಳ ಮೇಲಿನ ಸಬ್ಸಿಡಿಯಲ್ಲಿ ಶೇಕಡ 26ರಷ್ಟು ಕಡಿತ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಏಪ್ರಿಲ್​ನಿಂದ ಆರಂಭವಾಗುವ ಹಣಕಾಸು ವರ್ಷದಲ್ಲಿ ಒಟ್ಟು 3.70 ಲಕ್ಷ ಕೋಟಿ ರೂಪಾಯಿಯಷ್ಟು ಸಬ್ಸಿಡಿಗಳನ್ನು ಕಡಿತ ಮಾಡಲು ಕೇಂದ್ರ ಸರ್ಕಾರ ಮುಂದಾಗಿದೆ.   ಕೋವಿಡ್ -19 ಸಾಂಕ್ರಾಮಿಕ ರೋಗದ ಸಮಯದಲ್ಲಿ ಹೆಚ್ಚಿದ ವಿತ್ತೀಯ ಕೊರತೆಯನ್ನು ನಿಯಂತ್ರಿಸಲು ಭಾರತವು ಏಪ್ರಿಲ್ ನಿಂದ ಆರ್ಥಿಕ ವರ್ಷದಲ್ಲಿ ಆಹಾರ ಮತ್ತು ರಸಗೊಬ್ಬರ ಸಬ್ಸಿಡಿಗಳ … Continue reading BIGG NEWS : ರೈತ ಸಮುದಾಯಕ್ಕೆ ಕೇಂದ್ರ ಸರ್ಕಾರದಿಂದ ಬಿಗ್ ಶಾಕ್ : ರಸಗೊಬ್ಬರಗಳ ಮೇಲಿನ ಸಬ್ಸಿಡಿ ಕಡಿತ!