BIGG NEWS : ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ : ಹನಿಟ್ರ್ಯಾಪ್ ಗೆ ಬಸವಲಿಂಗ ಶ್ರೀ ಬಲಿ!

ರಾಮನಗರ : ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಬಂಡೆಮಠದ ಶ್ರೀ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಬಸವಲಿಂಗ ಸ್ವಾಮೀಜಿ ಹನಿಟ್ರ್ಯಾಪ್ ಗೆ ಬಲಿಯಾಗಿರುವ ಕುರಿತಂತೆ ಶಂಕೆ ವ್ಯಕ್ತವಾಗಿದೆ. BIG NEWS: ಕರ್ನಾಟಕ ಶಿಕ್ಷಕರ ಅರ್ಹತಾ ( KARTET2022) ಪರೀಕ್ಷೆಗೆ ಬರೆಯೋರಿಗೆ ಮಹತ್ವದ ಮಾಹಿತಿ, ಈ ನಿಯಮಗಳ ಪಾಲನೆ ಕಡ್ಡಾಯ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಶ್ರೀ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ(45) ಮಠದಲ್ಲೇ ಸೋಮವಾರ ನೇಣಿಗೆ ಶರಣಾಗಿದ್ದರು. ಇದೀಗ … Continue reading BIGG NEWS : ಬಂಡೆಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ ಕೇಸ್ ಗೆ ಬಿಗ್ ಟ್ವಿಸ್ಟ್ : ಹನಿಟ್ರ್ಯಾಪ್ ಗೆ ಬಸವಲಿಂಗ ಶ್ರೀ ಬಲಿ!