BIGG NEWS : BIGG NEWS : ಬಿ.ಎಡ್ ಮತ್ತು ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿಶೇಷ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸ್ತಕ ಸಾಲಿಗೆ  ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 10 ಆಗಿರುತ್ತದೆ. ಅಭ್ಯರ್ಥಿಗಳು ಅರ್ಜಿಗಳನ್ನು ಕಡ್ಡಾಯವಾಗಿ ಸೇವಾಸಿಂದು ಪೋರ್ಟಲ್ https;//sevasindu.karnataka.gov.in ಮೂಲಕ ಸಲ್ಲಿಸಬೇಕು. ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿರುವ ಕಾಲೇಜು ಇರುವ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ … Continue reading BIGG NEWS : BIGG NEWS : ಬಿ.ಎಡ್ ಮತ್ತು ಡಿ.ಎಡ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವಿಶೇಷ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ