BIGG NEWS : ವಿಧಾನಪರಿಷತ್ ನಲ್ಲೂ `SC-ST’ ಮೀಸಲು ಹೆಚ್ಚಳ ವಿಧೇಯಕ ಪಾಸ್
ಬೆಳಗಾವಿ : ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಜಾತಿಯ ಮೀಸಲಾತಿಯನ್ನು ಹೆಚ್ಚಿಸುವ ವಿಧೇಯಕಕ್ಕೆ ವಿಧಾನಪರಿಷತ್ ನಲ್ಲೂ ಅಂಗೀಕಾರಗೊಂಡಿದೆ. ಇದರೊಂದಿಗೆ ವಿಧಾನಮಂಡಲದ ಎರಡೂ ಸದನದಲ್ಲಿ ಮಸೂದೆಗೆ ಸಮ್ಮತಿ ಸಿಕ್ಕಂತಾಗಿದೆ. BREAKING NEWS : ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ : ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವು ಪರಿಶಿಷ್ಟ ಜಾತಿಯ ಮೀಸಲನ್ನು ಶೇ. 15 ರಿಂದ ಶೇ. 17 ಕ್ಕೆ ಪರಿಶಿಷ್ಟ ಪಂಗಡದ ಮೀಸಲನ್ನು ಶೇ. 3 ರಿಂದ ಶೇ.7 ಕ್ಕೆ ಹೆಚ್ಚಳ ಸಂಬಂಧ ಕರ್ನಾಟಕ … Continue reading BIGG NEWS : ವಿಧಾನಪರಿಷತ್ ನಲ್ಲೂ `SC-ST’ ಮೀಸಲು ಹೆಚ್ಚಳ ವಿಧೇಯಕ ಪಾಸ್
Copy and paste this URL into your WordPress site to embed
Copy and paste this code into your site to embed