BIGG NEWS : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Bank Holidays In September 2022 : ಬ್ಯಾಂಕ್ ಗ್ರಾಹಕರೇ ಗಮನಿಸಿ : ಇಲ್ಲಿದೆ ಸೆಪ್ಟೆಂಬರ್ ತಿಂಗಳ ಬ್ಯಾಂಕ್ ರಜೆ ದಿನಗಳ ಪಟ್ಟಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ALBAS ನಲ್ಲಿ ಕಡ್ಡಾಯವಾಗಿ ಹಾಜರಾತಿ ದಾಖಲಿಸಲು ಸೂಚಿಸಲಾಗಿತ್ತು. ಅದಾಗ್ಯೂ ಬಹುತೇಕ ಸಿಬ್ಬಂದಿಗಳು ಹಾಜರಾತಿಯನ್ನು ದಾಖಲಿಸದೇ … Continue reading BIGG NEWS : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ