ಬೆಂಗಳೂರು : ಸಿದ್ದರಾಮಯ್ಯ ಸಿಎಂ ಆಗಿದ್ದಾಗ ನಡೆದ ಶಿಕ್ಷಕರ ಅಕ್ರಮ ನೇಮಕಾತಿಗೆ ಕಾಂಗ್ರೆಸ್ ಫಿಕ್ಸ್ ಮಾಡಿದ ಕಮಿಷನ್ ಪರ್ಸಂಟೇಜ್ ಎಷ್ಟು? ಎಂದು ರಾಜ್ಯ ಬಿಜೆಪಿ ಘಟಕ ಪ್ರಶ್ನೆ ಮಾಡಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅರ್ಜಿಯೇ ಹಾಕದೆ ಸರ್ಕಾರಿ ಉದ್ಯೋಗಿಯಾಗಬಹುದಿತ್ತು. ಭ್ರಷ್ಟರಾಮಯ್ಯ ಸಿಎಂ ಆಗಿದ್ದಾಗ 14 ಜನರು ಅಕ್ರಮವಾಗಿ ಶಿಕ್ಷಕರಾಗಿ ನೇಮಕಾತಿಯಾಗಿದ್ದರು. ಈ ಅಕ್ರಮ ನೇಮಕಾತಿಗೆ ಕಾಂಗ್ರೆಸ್ ಫಿಕ್ಸ್ ಮಾಡಿದ ಕಮಿಷನ್ ಪರ್ಸಂಟೇಜ್ ಎಷ್ಟು? ಎಂದು ಪ್ರಶ್ನಿಸಿದೆ. ಕಾಂಗ್ರೆಸ್ ಸರ್ಕಾರದ … Continue reading BIGG NEWS : ಕಾಂಗ್ರೆಸ್ ಸರ್ಕಾರದಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ನಡೆದ ಹಗರಣ ಒಂದೊಂದಾಗಿಯೇ ಹೊರಬೀಳುತ್ತಿವೆ : ಬಿಜೆಪಿ ಆರೋಪ
Copy and paste this URL into your WordPress site to embed
Copy and paste this code into your site to embed