BIGG NEWS : ಅಖಂಡವಾಗಿದ್ದ ಭಾರತವನ್ನು ತುಂಡು ಮಾಡಿದ ಕಾಂಗ್ರೆಸ್ ನಿಂದ ಈಗ ಭಾರತ್ ಜೋಡೋ ಬೃಹನ್ನಾಟಕ : ಬಿಜೆಪಿ ಟೀಕೆ

ಬೆಂಗಳೂರು : ತಮ್ಮ ರಾಜಕೀಯ ಹಸಿವಿಗಾಗಿ ಭಾರತವನ್ನೇ ಇಭ್ಭಾಗ ಮಾಡಿದ ಕಾಂಗ್ರೆಸ್‌ ಇಂದು ಭಾರತವನ್ನು‌ ಜೋಡಿಸುವ ಯಾತ್ರೆ ಮಾಡುತ್ತಿದೆ ಎಂದು ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಗೆ ಬಿಜೆಪಿ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ತಮ್ಮ ರಾಜಕೀಯ ಹಸಿವಿಗಾಗಿ ಭಾರತವನ್ನೇ ಇಭ್ಭಾಗ ಮಾಡಿದ ಕಾಂಗ್ರೆಸ್‌ ಇಂದು ಭಾರತವನ್ನು‌ ಜೋಡಿಸುವ ಯಾತ್ರೆ ಮಾಡುತ್ತಿದೆ. ಕಾಂಗ್ರೆಸ್ಸಿಗರೇ,  ಮೊದಲು ಹರಿದು ಹಂಚಿಹೋಗುತ್ತಿರುವ ಕಾಂಗ್ರೆಸ್‌ ಪಕ್ಷವನ್ನು ಜೋಡಿಸಿಕೊಳ್ಳಿ ಎಂದು ಲೇವಡಿ ಮಾಡಿದೆ. ತಮ್ಮ ರಾಜಕೀಯ ಹಸಿವಿಗಾಗಿ ಭಾರತವನ್ನೇ ಇಭ್ಭಾಗ ಮಾಡಿದ … Continue reading BIGG NEWS : ಅಖಂಡವಾಗಿದ್ದ ಭಾರತವನ್ನು ತುಂಡು ಮಾಡಿದ ಕಾಂಗ್ರೆಸ್ ನಿಂದ ಈಗ ಭಾರತ್ ಜೋಡೋ ಬೃಹನ್ನಾಟಕ : ಬಿಜೆಪಿ ಟೀಕೆ