BIGG NEWS : ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ : ಇಂದಿನಿಂದ `ಬೂತ್ ವಿಜಯ’ ಅಭಿಯಾನ

ಬೆಂಗಳೂರು : ಮುಂಬರುವ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ದತೆ ನಡೆಸಿರುವ ಬಿಜೆಪಿ ಇಂದಿನಿಂದ ಮತಗಟ್ಟೆ ಹಂತದಲ್ಲಿ ಬೂತ್ ವಿಜಯ ಅಭಿಯಾನ ಹಮ್ಮಿಕೊಂಡಿದೆ. BIG NEWS: ಜಮ್ಮು & ಕಾಶ್ಮೀರದ ರಜೌರಿಯಲ್ಲಿ ಅಪರಿಚಿತರ ಗುಂಡಿನ ದಾಳಿಗೆ ಮೂವರು ನಾಗರಿಕರು ಬಲಿ, ಹಲವರಿಗೆ ಗಾಯ ಇಂದಿನಿಂದ ಜನವರಿಗೆ 12 ರವರೆಗೆ ಬಿಜೆಪಿಯಿಂದ ಬೂತ್ ವಿಜಯ ಅಭಿಯಾನ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಶಿವಾಜಿ ನಗರ ವಿಧಾನಸಭಾ ಕ್ಷೇತ್ರದಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಂಗಳೂರಿನಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. … Continue reading BIGG NEWS : ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ : ಇಂದಿನಿಂದ `ಬೂತ್ ವಿಜಯ’ ಅಭಿಯಾನ