ಬೆಂಗಳೂರು : ರಾಜ್ಯ ಸರ್ಕಾರಿ ಕಚೇರಿಗಳಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ/ವಿಡಿಯೋ ಮಾಡದಂತೆ ನಿಷೇಧ ಹೇರಿದ್ದ ರಾಜ್ಯ ಸರ್ಕಾರ ತಡರಾತ್ರಿ ಕಾಯ್ದೆ ವಾಪಸ್ ಪಡೆದಿದೆ. ಆದೇಶ ಹಿಂಪಡೆದ ಪತ್ರದಲ್ಲಿ ಕನ್ನಡ ಹತ್ತಾರು ತಪ್ಪುಗಳು ಕಂಡುಬಂದಿವೆ. ಈ ಕುರಿತು ಕಾಂಗ್ರೆಸ್ ಕಿಡಿಕಾರಿದೆ.
BREAKING NEWS: ಬೆಂಗಳೂರಿನಲ್ಲಿ ಕತ್ತು ಕತ್ತರಿಸಿ ʻ ಪಾಗಲ್ ಪ್ರೇಮಿಯ ಬರ್ಬರ ಹತ್ಯೆʼ
ಈ ಸಂಬಂಧ ಟ್ವೀಟ್ ರಾಜ್ಯ ಕಾಂಗ್ರೆಸ್, ಭ್ರಷ್ಟ ರಕ್ಷಕ ಸರ್ಕಾರಕ್ಕೆ ರಾತ್ರೋರಾತ್ರಿ ಯೂಟರ್ನ್ ಹೊಡೆಯುವಂತೆ ಚಾಟಿಯೇಟು ಬಿದ್ದಿದೆ. ಸಾರ್ವಜನಿಕ ಟೀಕೆ, ವಿಪಕ್ಷಗಳ ವಿರೋಧವೇ ಬರಬೇಕಾ ಭ್ರಷ್ಟ ಬಿಜೆಪಿ ಸರ್ಕಾರ ಬುದ್ದಿ ಕಲಿಯಲು? ರಾಜ್ಯ ಬಿಜೆಪಿ ಸರ್ಕಾರ “ಮದ್ಯ’ ರಾತ್ರಿ” ಕೆಲಸಗಳನ್ನು ನಿಲ್ಲಿಸಬೇಕು ಮತ್ತು ಹಿಂದಿ ಪ್ರೇಮದ ಉತ್ತುಂಗದಲ್ಲಿ ಕನ್ನಡದ ಕೊಲೆ ನಿಲ್ಲಿಸಬೇಕೆಂಬುದು ನಮ್ಮ ಸಲಹೆ ಎಂದು ಟ್ವೀಟ್ ಮಾಡಿದೆ.
ಭ್ರಷ್ಟ ರಕ್ಷಕ ಸರ್ಕಾರಕ್ಕೆ ರಾತ್ರೋರಾತ್ರಿ ಯೂಟರ್ನ್ ಹೊಡೆಯುವಂತೆ ಚಾಟಿಯೇಟು ಬಿದ್ದಿದೆ.
ಸಾರ್ವಜನಿಕ ಟೀಕೆ, ವಿಪಕ್ಷಗಳ ವಿರೋಧವೇ ಬರಬೇಕಾ ಭ್ರಷ್ಟ ಬಿಜೆಪಿ ಸರ್ಕಾರ ಬುದ್ದಿ ಕಲಿಯಲು?@BJP4Karnataka ಸರ್ಕಾರ "ಮದ್ಯ' ರಾತ್ರಿ" ಕೆಲಸಗಳನ್ನು ನಿಲ್ಲಿಸಬೇಕು
&
ಹಿಂದಿ ಪ್ರೇಮದ ಉತ್ತುಂಗದಲ್ಲಿ ಕನ್ನಡದ ಕೊಲೆ ನಿಲ್ಲಿಸಬೇಕೆಂಬುದು ನಮ್ಮ ಸಲಹೆ! pic.twitter.com/hZFiWT9FBK— Karnataka Congress (@INCKarnataka) July 16, 2022