BIGG NEWS : ಮೇಲ್ಮನೇಲಿ ಬಿಜೆಪಿಗೆ ಪೂರ್ಣ ಬಹುಮತ : ಬಸವರಾಜ ಹೊರಟ್ಟಿ ಮತ್ತೆ ಸಭಾಪತಿ?
ಬೆಂಗಳೂರು : ಜೆಡಿಎಸ್ ತೊರೆದು ಬಿಜೆಪಿಯಿಂದ ವಿಧಾನಪರಿಷತ್ ಗೆ ಪುನರಾಯ್ಕೆಯಾಗಿರುವ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಮತ್ತೆ ಸಭಾಪತಿ ಸ್ಥಾನ ನೀಡುವ ಸಾಧ್ಯತೆ ಇದೆ. ಹೈದರಾಬಾದ್ ಗಣೇಶನ 12 ಕೆಜಿ ಲಡ್ಡು ₹ 45 ಲಕ್ಷ ಮೊತ್ತಕ್ಕೆ ಹರಾಜು! ಜೆಡಿಎಸ್ ಸದಸ್ಯರಾಗಿದ್ದ ಬಸವರಾಜ ಹೊರಟ್ಟಿ ಅವರು ಸಭಾಪತಿ ಮತ್ತು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ್ದರು. ಸಭಾಪತಿ ಸ್ಥಾನ ನೀಡುವಂತೆ ಷರತ್ತು ಹಾಕಿದ್ದು, ಇದಕ್ಕೆ ಬಿಜೆಪಿ ಕೂಡ ಒಪ್ಪಿಗೆ ನೀಡಿದೆ ಎನ್ನಲಾಗಿದೆ. ಪಶ್ಚಿಮ ಶಿಕ್ಷಕರ … Continue reading BIGG NEWS : ಮೇಲ್ಮನೇಲಿ ಬಿಜೆಪಿಗೆ ಪೂರ್ಣ ಬಹುಮತ : ಬಸವರಾಜ ಹೊರಟ್ಟಿ ಮತ್ತೆ ಸಭಾಪತಿ?
Copy and paste this URL into your WordPress site to embed
Copy and paste this code into your site to embed