BIGG NEWS : ‘PayCM’ ಅಭಿಯಾನವನ್ನು ಲಿಂಗಾಯತ ವಿರೋಧಿ ಎಂಬಂತೆ ಬಿಂಬಿಸಿ ಬಿಜೆಪಿ ಸತ್ಯವನ್ನು ಡೈವರ್ಟ್ ಮಾಡುತ್ತಿದೆ : ದಿನೇಶ್ ಗುಂಡೂರಾವ್ ಕಿಡಿ

ಬೆಂಗಳೂರು : ಬೊಮ್ಮಾಯಿ ವಿರುದ್ಧದ ‘PayCM’ ಅಭಿಯಾನವನ್ನು ಲಿಂಗಾಯತ ವಿರೋಧಿ ಎಂಬಂತೆ ಬಿಂಬಿಸಿ ಬಿಜೆಪಿ ಸತ್ಯವನ್ನು ಡೈವರ್ಟ್ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ‘PayCM’ ಅಭಿಯಾನ ಬಸವರಾಜ ಬೊಮ್ಮಾಯಿ  ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಳಚುವ ಪೋಸ್ಟರ್ ಹೊರತು ಇದಕ್ಕೆ ಇನ್ನೇನೋ ಅರ್ಥ ಕಲ್ಪಿಸುವ ಅಗತ್ಯವಿಲ್ಲ. BJP ಯವರು ಈ ಅಭಿಯಾನವನ್ನು ಲಿಂಗಾಯತ ವಿರೋಧಿ ಎಂದು ಬ್ರ್ಯಾಂಡ್ ಮಾಡುತ್ತಿರುವುದು ಹತಾಶ ಮನಃಸ್ಥಿತಿಯ ಪ್ರತೀಕ. … Continue reading BIGG NEWS : ‘PayCM’ ಅಭಿಯಾನವನ್ನು ಲಿಂಗಾಯತ ವಿರೋಧಿ ಎಂಬಂತೆ ಬಿಂಬಿಸಿ ಬಿಜೆಪಿ ಸತ್ಯವನ್ನು ಡೈವರ್ಟ್ ಮಾಡುತ್ತಿದೆ : ದಿನೇಶ್ ಗುಂಡೂರಾವ್ ಕಿಡಿ