Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಿಚಾರ್ಜ್ ಮಾಡದಿದ್ದರೆ ಎಷ್ಟು ದಿನಗಳಲ್ಲಿ ನಿಮ್ಮ ನಂಬರ್ ಬಂದ್ ಆಗುತ್ತೆ? ನಿಯಮಗಳೇನು ತಿಳಿಯಿರಿ

01/04/2026 11:47 AM

ಪಡಿತರ ಚೀಟಿದಾರರೇ ಗಮನಿಸಿ :ಈ 5 ನಿಯಮಗಳನ್ನು ಪಾಲಿಸದಿದ್ದರೆ ನಿಮ್ಮ `ರೇಷನ್ ಕಾರ್ಡ್’ ರದ್ದು.!

01/04/2026 11:34 AM

BREAKING : ನೀತಿ ಸಂಹಿತೆ ಮುಗಿದ ತಕ್ಷಣ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ : ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

01/04/2026 11:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIGG NEWS: ‘ಬಿಜೆಪಿ’ಯಿಂದ ನಾನೂ ‘ಕರಸೇವಕ’, ನನ್ನನ್ನೂ ಬಂಧಿಸಿ ‘ಅಭಿಯಾನ’ ಆರಂಭ
KARNATAKA

BIGG NEWS: ‘ಬಿಜೆಪಿ’ಯಿಂದ ನಾನೂ ‘ಕರಸೇವಕ’, ನನ್ನನ್ನೂ ಬಂಧಿಸಿ ‘ಅಭಿಯಾನ’ ಆರಂಭ

By kannadanewsnow0704/01/2024 12:08 PM

ಬೆಂಗಳೂರು: ಬಿಜೆಪಿಯಿಂದ ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನ ಶುರುವಾಗಿದ್ದು, ಈ ಮೂಲಕ ರಾಜ್ಯ ಸರ್ಕಾರದ ವಿರುದ್ದ ಸಮರ ಸಾರಿದ್ದಾರೆ ಬಿಜೆಪಿ ನಾಯಕರುಗಳು.

ನಾನೂ ಕರಸೇವಕ, ನನ್ನನ್ನೂ ಬಂಧಿಸಿ ಎಂದು ಮಾಜಿ ಸಚಿವ ಸುನೀಲ್ ಕುಮಾರ್ ಏಕಾಂಗಿ ಪ್ರತಿಭಟನೆ ನಡೆಸಿದರು. ಅವರು ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಗುರುವಾರ ಪ್ರತಿಭಟನೆ ಮಾಡಿದ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ಅವರನ್ನು ಪೊಲೀಸರು ತಮ್ಮ ವಶಕ್ಕೆ ತೆಗದುಕೊಂಡ ಘಟನೆ ಕೂಡ ನಡೆಯಿತು. ಶ್ರೀಕಾಂತ್ ಪೂಜಾರಿ ಬಂಧನದ ಹಿನ್ನೆಲೆಯಲ್ಲಿ ಬಿಜೆಪಿ ಬುಧವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದೆ. ಇದಲ್ಲದೇ ಚಿಕ್ಕಮಗಳೂರಿನಲ್ಲಿ ಕೂಡ ಠಾಣೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಾಜಿ ಶಾಸಕ ಸಿಟಿ ರವಿಯವರನ್ನು ಕೂಡ ಪೊಲೀಸರು ಮುಂಜಾಗ್ರತ ಕ್ರಮವಾಗಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಅಯೋಧ್ಯೆ ಕರ ಸೇವಕನ ಬಂಧಿಸಿದ ಹಿಂದು ವಿರೋಧಿ, ರಾಮ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಹೋರಾಟ ಪ್ರಾರಂಭಿಸಿದ್ದೇನೆ.
ಹಿಂದು ವಿರೋಧಿ ಸರ್ಕಾರ ನನ್ನನ್ನು ಬಂಧಿಸಿ ಹೋರಾಟ ಹತ್ತಿಕ್ಕುವ ಹತಾಶ ಪ್ರಯತ್ನ ಮುಂದುವರಿಸಿದೆ.#ನಾನೊಬ್ಬಕರಸೇವಕನನ್ನನ್ನುಬಂಧಿಸಿ pic.twitter.com/fHYRYWZ69S

— Sunil Kumar Karkala (@karkalasunil) January 4, 2024

BIGG NEWS: BJP launches campaign to arrest me
Share. Facebook Twitter LinkedIn WhatsApp Email

Related Posts

ರಿಚಾರ್ಜ್ ಮಾಡದಿದ್ದರೆ ಎಷ್ಟು ದಿನಗಳಲ್ಲಿ ನಿಮ್ಮ ನಂಬರ್ ಬಂದ್ ಆಗುತ್ತೆ? ನಿಯಮಗಳೇನು ತಿಳಿಯಿರಿ

01/04/2026 11:47 AM2 Mins Read

ಪಡಿತರ ಚೀಟಿದಾರರೇ ಗಮನಿಸಿ :ಈ 5 ನಿಯಮಗಳನ್ನು ಪಾಲಿಸದಿದ್ದರೆ ನಿಮ್ಮ `ರೇಷನ್ ಕಾರ್ಡ್’ ರದ್ದು.!

01/04/2026 11:34 AM2 Mins Read

BREAKING : ನೀತಿ ಸಂಹಿತೆ ಮುಗಿದ ತಕ್ಷಣ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ : ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

01/04/2026 11:28 AM1 Min Read
Recent News

ರಿಚಾರ್ಜ್ ಮಾಡದಿದ್ದರೆ ಎಷ್ಟು ದಿನಗಳಲ್ಲಿ ನಿಮ್ಮ ನಂಬರ್ ಬಂದ್ ಆಗುತ್ತೆ? ನಿಯಮಗಳೇನು ತಿಳಿಯಿರಿ

01/04/2026 11:47 AM

ಪಡಿತರ ಚೀಟಿದಾರರೇ ಗಮನಿಸಿ :ಈ 5 ನಿಯಮಗಳನ್ನು ಪಾಲಿಸದಿದ್ದರೆ ನಿಮ್ಮ `ರೇಷನ್ ಕಾರ್ಡ್’ ರದ್ದು.!

01/04/2026 11:34 AM

BREAKING : ನೀತಿ ಸಂಹಿತೆ ಮುಗಿದ ತಕ್ಷಣ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ : ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

01/04/2026 11:28 AM

BIG NEWS : ಇಂದಿನಿಂದ `ATM’ ವಿತ್ ಡ್ರಾ, `ITR’ ನಿಯಮಗಳಲ್ಲಿ ಮಹತ್ವದ ಬದಲಾವಣೆ : ಇಲ್ಲಿದೆ ಸಂಪೂರ್ಣ ಮಾಹಿತಿ

01/04/2026 11:25 AM
State News
KARNATAKA

ರಿಚಾರ್ಜ್ ಮಾಡದಿದ್ದರೆ ಎಷ್ಟು ದಿನಗಳಲ್ಲಿ ನಿಮ್ಮ ನಂಬರ್ ಬಂದ್ ಆಗುತ್ತೆ? ನಿಯಮಗಳೇನು ತಿಳಿಯಿರಿ

By kannadanewsnow5701/04/2026 11:47 AM KARNATAKA 2 Mins Read

ಇಂದಿನ ಕಾಲದಲ್ಲಿ ಪ್ರತಿಯೊಬ್ಬರ ಕೈಯಲ್ಲೂ ಮೊಬೈಲ್ ಇದೆ. ಆದರೆ ಅನೇಕ ಬಾರಿ ನಾವು ಒಂದಕ್ಕಿಂತ ಹೆಚ್ಚು ಸಿಮ್ಗಳನ್ನು ಹೊಂದಿರುತ್ತೇವೆ ಮತ್ತು…

ಪಡಿತರ ಚೀಟಿದಾರರೇ ಗಮನಿಸಿ :ಈ 5 ನಿಯಮಗಳನ್ನು ಪಾಲಿಸದಿದ್ದರೆ ನಿಮ್ಮ `ರೇಷನ್ ಕಾರ್ಡ್’ ರದ್ದು.!

01/04/2026 11:34 AM

BREAKING : ನೀತಿ ಸಂಹಿತೆ ಮುಗಿದ ತಕ್ಷಣ ರಾಜ್ಯದಲ್ಲಿ ಒಳ ಮೀಸಲಾತಿ ಜಾರಿ : ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

01/04/2026 11:28 AM

BIG NEWS : ರಾಜ್ಯದಲ್ಲಿ ‘LPG’ ಅಭಾವ ಇಲ್ಲ, ಜನರು ಆತಂಕಕ್ಕೆ ಒಳಗಗಬಾರದು : ಸಚಿವ ಕೆ.ಎಚ್ ಮುನಿಯಪ್ಪ ಹೇಳಿಕೆ

01/04/2026 10:56 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.