ಬೆಂಗಳೂರು : ಸಮಸ್ಯೆ ಹೇಳಿಕೊಳ್ಳಲು ಬಂದ ಮಹಿಳೆಗೆ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಅವರು ಅವಾಜ್ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ವರ್ತೂರು ಕೆರೆ ವೀಕ್ಷಣೆಗೆ ತೆರಳಿದ್ದ ಶಾಸಕ ಅರವಿಂದ ಲಿಂಬಾವಳಿಗೆ ಮಹಿಳೆಯೊಬ್ಬರು ಸಮಸ್ಯೆ ಬಗ್ಗೆ ಮನವಿ ಪತ್ರ ಹೋದ ವೇಳೆ ಶಾಸಕರು ಬೈದು ಅವಾಜ್ ಹಾಕಿರುವ ಆರೋಪ ಕೇಳಿ ಬಂದಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಗೆ ಬೈದಿರುವ ವಿಡಿಯೋ ವೈರಲ್ ಆಗಿದೆ.
BIGG NEWS : ಅಗ್ನಿಪಥ್ ನೇಮಕಾತಿ : ನಕಲಿ ದಾಖಲೆ ಸಲ್ಲಿಸಿದರೆ ಪೊಲೀಸ್ ವಶದ ಎಚ್ಚರಿಕೆ
ಶಾಸಕರಿಗೆ ಮನವಿ ಪತ್ರ ಕೊಡಲು ಬಂದಿದ್ದ ಮಹಿಳೆಗೆ ಶಾಸಕ ಅರವಿಂದ ಲಿಂಬಾವಳಿ, ಮಹಿಳೆಯ ಮನವಿ ಪತ್ರ ಕಸಿದುಕೊಂಡು ನಿನಗೆ ಮಾನ ಮಾರ್ಯಾದೆ ಇದೆಯಾ? ನಾಚಿಕೆ ಆಗಲ್ವಾ? ಎಂದು ಅವಾಜ್ ಹಾಕಿ ಮಹಿಳೆಯನ್ನು ಠಾಣೆಗೆ ಕರೆದುಕೊಂಡು ಹೋಗಿ ಕೂರಿಸಿ ಎಂದು ಹೇಳಿದ್ದಾರೆ.
BREAKING NEWS: ಕೊಲಂಬಿಯಾದಲ್ಲಿ ಪೊಲೀಸ್ ವಾಹನದ ಮೇಲೆ ಸ್ಫೋಟಕ ದಾಳಿ, ಎಂಟು ಅಧಿಕಾರಿಗಳು ಸಾವು