BIGG NEWS : ರಾಜ್ಯದಲ್ಲಿ 150 ಸ್ಥಾನಗಳನ್ನು ಗೆದ್ದು ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ : ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ

ಬೆಂಗಳೂರು : ರಾಜ್ಯದಲ್ಲಿ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. Big news : ದೆಹಲಿಯ ಮುಸ್ತಫಾಬಾದ್​ನಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ : ಓರ್ವ ಸಾವು, ಮೂವರಿಗೆ ಗಾಯ | Building Collapses update ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಈಗಾಗಲೇ ಸಿಎಂ ಹುದ್ದೆಗಾಗಿ ಕಚ್ಚಾಟ ಶುರುವಾಗಿದೆ. ಯಾವುದೇ ಕಾರಣಕ್ಕೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಬಿಡಲ್ಲ. ರಾಜ್ಯದಲ್ಲಿ ಮತ್ತೆ … Continue reading BIGG NEWS : ರಾಜ್ಯದಲ್ಲಿ 150 ಸ್ಥಾನಗಳನ್ನು ಗೆದ್ದು ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ : ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ