BIGG NEWS : ಬೆಳೆಗಾವಿಯಲ್ಲಿ ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ : ಬೆಚ್ಚಿಬಿದ್ದ ಜನತೆ
ಬೆಳಗಾವಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತನೊರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದದೆ. BIGG NEWS : ನಾಳೆಯಿಂದ ಜನಸಾಮಾನ್ಯನ ಮೇಲೆ ಬೆಲೆ ಏರಿಕೆಯ ಮತ್ತೊಂದು ಬರೆ : ಹಾಲಿನ ಉತ್ಪನ್ನಗಳು, ಆಹಾರ ಧಾನ್ಯಗಳ ಮೇಲೆ `GST’ ಹಿಡಕಲ್ ಡ್ಯಾಂ ಗ್ರಾಮದ ಬಿಜೆಪಿ ಕಾರ್ಯಕರ್ತ ಪರಶುರಾಮ್ ಹಲಕರ್ಣಿ (32) ಕೊಲೆಯಾದ ವ್ಯಕ್ತಿ. ಮೃತ ಪರಶುರಾಮ್ ಹಲಕರ್ಣಿ ಹಿಡಕಲ್ ಡ್ಯಾಂ ಗ್ರಾಮದಲ್ಲಿ ಕಿರಾಣಿ ಅಂಗಡಿ ವ್ಯಾಪಾರಿನಾಗಿದ್ದನು. ಈತನನ್ನು ಗ್ರಾಮದ ಹನುಮಂತ … Continue reading BIGG NEWS : ಬೆಳೆಗಾವಿಯಲ್ಲಿ ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ : ಬೆಚ್ಚಿಬಿದ್ದ ಜನತೆ
Copy and paste this URL into your WordPress site to embed
Copy and paste this code into your site to embed