ಬೆಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ರಾಜೀನಾಮೆ ನೀಡುತ್ತಿರುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಪ್ರವೀಣ್ ಹತ್ಯೆಯಿಂದ ನೋವಾಗಿರುವುದಕ್ಕೆ ಬಿಜೆಪಿ ಕಾರ್ಯಕರ್ತರು ರಾಜೀನಾಮೆ ನೀಡುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
BIG BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ : 7 ಮಂದಿ SDPI ಕಾರ್ಯಕರ್ತರು ಪೊಲೀಸರ ವಶಕ್ಕೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ವರಿಷ್ಠರ ಗಮನಕ್ಕೆ ತಂದಿದ್ದೇನೆ. ಸುಮಾರು ಮೂರ್ನಾಲ್ಕು ಬಾರಿ ಮಾಹಿತಿಯನ್ನು ನೀಡಿದ್ದೇನೆ.ಕಾರ್ಯಕರ್ತರಿಗೆ ನೋವಾಗಿರುವುದಕ್ಕೆ ರಾಜೀನಾಮೆ ನೀಡುತ್ತಿದ್ದಾರೆ. ಈಗಾಗಲೇ ಹತ್ಯೆ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ. ಕಾರ್ಯಕರ್ತರಿಗೆ ನಾವು ಸಮಾಧಾನ ಮಾಡುತ್ತೇವೆ. ರಾಜೀನಾಮೆ ನೀಡುತ್ತಿರುವ ಕಾರ್ಯಕರ್ತರನ್ನು ಮನವೊಲಿಸುತ್ತೇವೆ ಎಂದು ಹೇಳಿದ್ದಾರೆ.
Good News : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಕೃಷಿ ಇಲಾಖೆಯ ಈ ಯೋಜನೆಯಡಿ ಸಿಗುತ್ತೆ ಸಹಾಯಧನ