BIGG NEWS : ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ರಾಜೀನಾಮೆ ಪರ್ವ : ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

ಬೆಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ರಾಜೀನಾಮೆ ನೀಡುತ್ತಿರುವ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಪ್ರವೀಣ್ ಹತ್ಯೆಯಿಂದ ನೋವಾಗಿರುವುದಕ್ಕೆ ಬಿಜೆಪಿ ಕಾರ್ಯಕರ್ತರು ರಾಜೀನಾಮೆ ನೀಡುತ್ತಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. BIG BREAKING NEWS: ಪ್ರವೀಣ್ ನೆಟ್ಟಾರು ಹತ್ಯೆ : 7 ಮಂದಿ SDPI ಕಾರ್ಯಕರ್ತರು ಪೊಲೀಸರ ವಶಕ್ಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ವರಿಷ್ಠರ ಗಮನಕ್ಕೆ ತಂದಿದ್ದೇನೆ. ಸುಮಾರು ಮೂರ್ನಾಲ್ಕು … Continue reading BIGG NEWS : ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರ ರಾಜೀನಾಮೆ ಪರ್ವ : ಸಿಎಂ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?