ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರದ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ’ ಸಮಾವೇಶ ಜನಸ್ಪಂದನಾ ಸಮಾವೇಶವು ನಾಳೆ ಮಧ್ಯಾಹ್ನ 12 ಗಂಟೆಗೆ ದೊಡ್ಡಬಳ್ಳಾಪುರದಲ್ಲಿ ನಡೆಯಲಿದ್ದು, ಮೂರು ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
BIGG NEWS : ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಈ ವರ್ಷ ಹೊಸದಾಗಿ 3 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ
ಜನಸ್ಪಂದನ ಸಾರ್ಥಕ ಸೇವೆ ಸಬಲೀಕರಣ ಸಮಾವೇಶವನ್ನು ಶನಿವಾರ ಮಧ್ಯಾಹ್ನ 12 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉದ್ಘಾಟಿಸಲಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಅರುಣಾ, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಸುಧಾಕರ್, ಎಂ.ಟಿ.ಬಿ ನಾಗರಾಜ್, ಮುನಿರತ್ನ ಸೇರಿದಂತೆ ಹಲವು ಸಚಿವರು,ಹಿರಿಯ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಿದ್ದಾರೆ.
BIG NEWS: ಬ್ರಿಟನ್ ರಾಣಿ ʻಎಲಿಜಬೆತ್ʼ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ | Queen Elizabeth Death
ನಾಳೆ ನಡೆಯಲಿರುವ ಮೊದಲ ಜನಸ್ಪಂದನ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪಾಲ್ಗೊಳ್ಳುತ್ತಿದ್ದಾರೆ. ಮುಂದಿನ ಜನಸ್ಪಂದನ ಸಮಾವೇಶದಲ್ಲಿ ಕೇಂದ್ರದ ಹಿರಿಯ ನಾಯಕರು ಭಾಗವಹಿಸುವ ಸಾಧ್ಯತೆ ಇದೆ.