BIGG NEWS : ಬೆಂಗಳೂರಿನಲ್ಲಿ ಇಂದು ನಿಗದಿಯಾಗಿದ್ದ ಬಿಜೆಪಿ `ಜನಸಂಕಲ್ಪ’ ಸಮಾವೇಶ ಮುಂದೂಡಿಕೆ

ಬೆಂಗಳೂರು : ಬೆಂಗಳೂರಿನಲ್ಲಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಇಂದು ನಿಗದಿಯಾಗಿದ್ದ ಬಿಜೆಪಿ ಜನಸಂಕಲ್ಪ ಸಮಾವೇಶವನ್ನು ಮುಂದೂಡಿಕೆ ಮಾಡಲಾಗಿದೆ. BIGG NEWS : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಮುಖ್ಯ ಮಾಹಿತಿ : ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಕರಡು ಅಧಿಸೂಚನೆ ಪ್ರಕಟ ತಮಿಳುನಾಡು ಕರಾವಳಿ ಪ್ರದೇಶದಲ್ಲಿ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿಯೂ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಂದಿನ ಬಿಜೆಪಿ ಜನಸಂಕಲ್ಪ ಸಮಾವೇಶವನ್ನು ಮುಂದೂಡಿಕೆ ಮಾಡಲಾಗಿದೆ. ಇಂದು ಗಾಂಧಿನಗರ ಮತ್ತು ಹೆಬ್ಬಾಳ ಕ್ಷೇತ್ರಗಳಲ್ಲಿ ಸಮಾವೇಶ ನಿಗದಿಯಾಗಿತ್ತು. ಆದರೆ ಮಳೆಯಿಂದಾಗಿ ಸಮಾವೇಶವನ್ನು ಮುಂದೂಡಿಕೆ … Continue reading BIGG NEWS : ಬೆಂಗಳೂರಿನಲ್ಲಿ ಇಂದು ನಿಗದಿಯಾಗಿದ್ದ ಬಿಜೆಪಿ `ಜನಸಂಕಲ್ಪ’ ಸಮಾವೇಶ ಮುಂದೂಡಿಕೆ