BIGG NEWS : ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮವೇಶವಲ್ಲ, ಕಮಿಷನ್ ಸಮಾವೇಶ : ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರಕ್ಕೆ ಮೂರು ವರ್ಷ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ನಡೆಯಲಿರುವ ಬಿಜೆಪಿ ಅದ್ಧೂರಿ ಜನಸ್ಪಂದನ ಸಮಾವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಬಿಜೆಪಿಯ ಜನಸ್ಪಂದನ ಸಮಾವೇಶದ ಕುರಿತು ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು, ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮವೇಶವಲ್ಲ ಕಮಿಷನ್ ಸಮಾವೇಶ, 40% ಕಮಿಷನ್ ಲೂಟಿಯ ಪಾಪದ ಹಣದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಯಾವ ಸಾಧನೆ ಹೇಳಿಕೊಳ್ಳುವಿರಿ ಸಿಎಂ ಬಸವರಾಜ ಬೊಮ್ಮಾಯಿ ಅವರೇ ನಿಮ್ಮದೇ ಪಕ್ಷದ ಕಾರ್ಯಕರ್ತ & … Continue reading BIGG NEWS : ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮವೇಶವಲ್ಲ, ಕಮಿಷನ್ ಸಮಾವೇಶ : ಕಾಂಗ್ರೆಸ್ ವಾಗ್ದಾಳಿ