BIGG NEWS : ನಾಪತ್ತೆಯಾಗಿದ್ದ ತಾಯಿ, ಮೂವರು ಪುತ್ರಿಯರ ಶವ ಬಾವಿಯಲ್ಲಿ ಪತ್ತೆ!

ಬೆಳಗಾವಿ : ಬೆಳಗಾವಿ ಸಮೀಪ ಘೋರ ದುರಂತವೊಂದು ಸಂಭವಿಸಿದ್ದು, ಮೂವರು ಮಕ್ಕಳನ್ನು ಕೊಂದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಳೆದ 2 ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಹಾಗೂ ಮೂವರು ಮಕ್ಕಳ ಶವ ಮಹಾರಾಷ್ಟ್ರ-ಕರ್ನಾಟಕ ಗಡಿ ಭಾಗದ ಬಿಳ್ಳೂರು ಗ್ರಾಮದ ಹೊರ ವಲಯ ತೋಟದ ಬಾವಿಯೊಂದರಲ್ಲಿ ಪತ್ತೆಯಾಗಿವೆ. ಸಂಗೀತಾ ತುಕಾರಾಮ ಮಾಳಿ (27), ಅಮೃತಾ (13), ಅಂಕಿತಾ (10) ಹಾಗೂ ಐಶ್ವರ್ಯ (7) ಮೃತಪಟ್ಟವರು. ಮೃತರು ಅಥಣಿ ಜತ್ತ ರಸ್ತೆಯ ಬಿಳ್ಳೂರು ಗ್ರಾಮದ ತೋಟದ ಮನೆಯಲ್ಲಿ … Continue reading BIGG NEWS : ನಾಪತ್ತೆಯಾಗಿದ್ದ ತಾಯಿ, ಮೂವರು ಪುತ್ರಿಯರ ಶವ ಬಾವಿಯಲ್ಲಿ ಪತ್ತೆ!