BIGG NEWS : ದೀಪಾವಳಿಗೆ ಪಟಾಕಿ ಸಿಡಿಸಲು ಸಮಯ ನಿಗದಿ : ರಾತ್ರಿ 8 ರಿಂದ 10 ರವರೆಗೆ ಅವಕಾಶ

ಬೆಂಗಳೂರು: ಇನ್ನೇನು ದೀಪಾವಳಿ ಹಬ್ಬದ ಸಂಭ್ರಮದ ಆಚರಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯದೆಲ್ಲೆಡೆ ಹಬ್ಬದ ಆಚರಣೆಗೆ ಭಾರದ ಸಿದ್ಧತೆ ಸಾಗಿರುವ ಬೆನ್ನಲ್ಲೇ, ಹಬ್ಬದ ವೇಳೆ ಪಟಾಕಿ ಸಿಡಿಸುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮಾರ್ಗಸೂಚಿ ಪ್ರಕಟ ಮಾಡಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಪಟಾಕಿ ಹಚ್ಚಲು ಸಮಯ ನಿಗದಿ ಮಾಡಿ ಆದೇಶ ಹೊರಡಿಸಿದ್ದು, ಅಕ್ಟೋಬರ್ 24 ಮತ್ತು 26 ರವರೆಗೆ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ … Continue reading BIGG NEWS : ದೀಪಾವಳಿಗೆ ಪಟಾಕಿ ಸಿಡಿಸಲು ಸಮಯ ನಿಗದಿ : ರಾತ್ರಿ 8 ರಿಂದ 10 ರವರೆಗೆ ಅವಕಾಶ