ಬೆಂಗಳೂರು : ರಾಜ್ಯ ಸರ್ಕಾರವು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರನ್ನು ನೇಮಿಸಿ ಆದೇಶ ಹೊರಡಿಸಿದೆ.
ಈ ಹಿಂದೆ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಇದೀಗ ಭೈರತಿ ಬಸವರಾಜ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರ ಸಚಿವರನ್ನಾಗಿ ನೇಮಕ ಮಾಡಲಾಗಿದೆ.
BREAKING NEWS: ಕಾವೇರಿ ನದಿ ಭೋರ್ಗರೆತ..! ಪಶ್ಚಿಮ ವಾಹಿನಿ ಮುಳುಗಡೆ; ಅಸ್ತಿ ಪಿಂಡ ಪ್ರದಾನ ಸ್ಥಗಿತ