BIGG NEWS : ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಬೈರತಿ ಬಸವರಾಜ ನೇಮಕ : ರಾಜ್ಯ ಸರ್ಕಾರ ಆದೇಶ
ಬೆಂಗಳೂರು : ರಾಜ್ಯ ಸರ್ಕಾರವು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರನ್ನು ನೇಮಿಸಿ ಆದೇಶ ಹೊರಡಿಸಿದೆ. BIGG NEWS : ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ 1 ವರ್ಷ : ಜುಲೈ.28 ಕ್ಕೆ ದೊಡ್ಡಬಳ್ಳಾಪುರದಲ್ಲಿ ಬೃಹತ್ ಸಾಧನಾ ಸಮಾವೇಶ ಈ ಹಿಂದೆ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದ ಕೆ.ಎಸ್.ಈಶ್ವರಪ್ಪ ಅವರು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು. ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡಿದ್ದ ಹಿನ್ನೆಲೆಯಲ್ಲಿ ಇದೀಗ ಭೈರತಿ ಬಸವರಾಜ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರ ಸಚಿವರನ್ನಾಗಿ … Continue reading BIGG NEWS : ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಬೈರತಿ ಬಸವರಾಜ ನೇಮಕ : ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed