BIGG NEWS : ಸಿ.ಟಿ. ರವಿ ಸಿದ್ರಾಮುಲ್ಲಾಖಾನ್ ಹೇಳಿಕೆ ನೀಡಿದ್ದು ಸರಿಯಲ್ಲ : ಮಾಜಿ ಸಚಿವ ಎಂ.ಬಿ.ಪಾಟೀಲ

ಬೆಂಗಳೂರು : ಬಿಜೆಪಿ ಶಾಸಕ ಸಿ.ಟಿ. ರವಿ ಅವರು ಸಿದ್ದರಾಮಯ್ಯರನ್ನು ಸಿದ್ರಾಮುಲ್ಲಾಖಾನ್ ಎಂದು ಹೇಳಿದ್ದು ಸರಿಯಲ್ಲ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. WATCH VIDEO: ನೆಟ್ಟಿಗರ ಮನ ಸೆಳೆದ ʻಟ್ರಾಫಿಕ್ ರೂಲ್ಸ್‌ʼ!… ಎಲ್ಲಿ ಗೊತ್ತಾ? ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಟಿ. ರವಿ ಅವರು ಸಿದ್ದರಾಮಯ್ಯನವರ ಬಗ್ಗೆ ಮಾತನಾಡಿದ್ದು ಸರಿಯಲ್ಲ, ಸಿ.ಟಿ. ರವಿ ಸಿದ್ದರಾಮಯ್ಯ ಬಗ್ಗೆ ರಾಜಕೀಯವಾಗಿ ಮಾತನಾಡಬೇಕು. ಆದರೆ ಸಿದ್ರಾಮುಲ್ಲಾಖಾನ್ ಎಂದು ಹೇಳುವುದು ಸರಿಯಲ್ಲ.  ಸಿದ್ದರಾಮೇಶ್ವರ ದೇವರಿಂದ ಸಿದ್ದರಾಮಯ್ಯ ಹೆಸರು ಬಂದಿದೆ ಎಂದು ಸಿ.ಟಿ. ರವಿ … Continue reading BIGG NEWS : ಸಿ.ಟಿ. ರವಿ ಸಿದ್ರಾಮುಲ್ಲಾಖಾನ್ ಹೇಳಿಕೆ ನೀಡಿದ್ದು ಸರಿಯಲ್ಲ : ಮಾಜಿ ಸಚಿವ ಎಂ.ಬಿ.ಪಾಟೀಲ